ಧರ್ಮೋಪದೇಶಕಾಂಡ 4:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅವು ಯಾವುವೆಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ರೂಬೇನ್ಯರಿಗಾಗಿ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಮರುಭೂಮಿಯಲ್ಲಿ ಇದ್ದ ಬೆಚೆರ್, ಗಾದ್ಯರಿಗಾಗಿ ಗಿಲ್ಯಾದಿನಲ್ಲಿದ್ದ ರಾಮೋತ್, ಹಾಗು ಮನಸ್ಸೆಯವರಿಗಾಗಿ ಬಾಷಾನಿನಲ್ಲಿದ್ದ ಗೋಲಾನ್ ಇವೇ ಆ ಆಶ್ರಯನಗರಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಅವು ಯಾವವಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬೈಲುಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್; ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಇವುಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆ ಮೂರು ನಗರಗಳು ಯಾವುವೆಂದರೆ: ರೂಬೇನ್ ಕುಲದವರಿಗೆ ಎತ್ತರವಾದ ಬಯಲು ಪ್ರದೇಶದಲ್ಲಿರುವ ಬೆಚೆರ್; ಗಾದ್ ಕುಲದವರಿಗೆ ಗಿಲ್ಯಾದಿನಲ್ಲಿರುವ ರಾಮೋತ್; ಮತ್ತು ಮನಸ್ಸೆ ಕುಲದವರಿಗೆ ಬಾಷಾನಿನಲ್ಲಿರುವ ಗೋಲಾನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಅವು ಯಾವುವೆಂದರೆ, ರೂಬೇನ್ಯರಿಗೆ ಮರುಭೂಮಿಯ ಬಯಲಿನಲ್ಲಿ ಇರುವ ಬೆಚೆರ್, ಗಾದನವರಿಗೆ ಗಿಲ್ಯಾದಿನ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್. ಅಧ್ಯಾಯವನ್ನು ನೋಡಿ |