ಧರ್ಮೋಪದೇಶಕಾಂಡ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾನು ಈ ದಿನ ನಿಮ್ಮ ಮುಂದಿಡುವ ಇಂಥ ನ್ಯಾಯಯುತವಾದ ಆಜ್ಞಾವಿಧಿಗಳನ್ನು ಒಳಗೊಂಡ ಈ ಧರ್ಮಶಾಸ್ತ್ರಕ್ಕೆ ಸಮಾನವಾದುದು ಬೇರೆ ಯಾವ ಜನಾಂಗಕ್ಕೆ ಉಂಟು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ನಿಮಗೆ ಈ ಹೊತ್ತು ಕೊಡುವ ಉಪದೇಶಗಳಿಗೆ ನ್ಯಾಯದಲ್ಲೂ ಒಳ್ಳೆಯದರಲ್ಲೂ ಸರಿಸಮಾನವಾದ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಬೇರೆ ಯಾವ ದೊಡ್ಡ ದೇಶವೂ ಹೊಂದಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನಿಯಮದ ಪ್ರಕಾರ ನೀತಿ ಮತ್ತು ನ್ಯಾಯನಿಯಮಗಳುಳ್ಳ ದೊಡ್ಡ ಜನಾಂಗ ಯಾವುದು? ಅಧ್ಯಾಯವನ್ನು ನೋಡಿ |