ಧರ್ಮೋಪದೇಶಕಾಂಡ 5:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ‘ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ಆಜ್ಞಾಪಿಸಿದಂತೆ ನೀನು ವಿಶ್ರಾಂತಿ ದಿನವನ್ನು ಪವಿತ್ರವಾಗಿ ಆಚರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ‘ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ವಿಶೇಷದಿನವೆಂದು ಪರಿಗಣಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸಬೇಕು. ಅಧ್ಯಾಯವನ್ನು ನೋಡಿ |
ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.