ಧರ್ಮೋಪದೇಶಕಾಂಡ 5:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ, ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಮತ್ತು ಹಿರಿಯರೂ ನನ್ನ ಬಳಿಗೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಆ ಬೆಟ್ಟ ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ, ಆ ಕತ್ತಲೊಳಗಿಂದ ದೇವರ ಸ್ವರ ಕೇಳಿ ಬಂದಾಗ, ನೀವು, ನಿಮ್ಮ ಕುಲಾಧಿಪತಿಗಳು, ಹಿರಿಯರು ನನ್ನ ಬಳಿಗೆ ಬಂದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಹಿರಿಯರೂ ನನ್ನ ಬಳಿಗೆ ಬಂದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಬೆಟ್ಟವು ಬೆಂಕಿಯಿಂದ ಉರಿಯುತ್ತಿರುವಾಗ ಕಾರ್ಗತ್ತಲೆಯಿಂದ ಬಂದ ಸ್ವರವನ್ನು ನೀವು ಕೇಳಿದಿರಿ. ಆಗ ನಿಮ್ಮ ಹಿರಿಯರು, ಕುಲಪ್ರಧಾನರು ನನ್ನ ಬಳಿಗೆ ಬಂದು ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ, ನೀವು ಕತ್ತಲೆಯಿಂದ ಆ ಸ್ವರವನ್ನು ಕೇಳಿದಾಗ, ನಿಮ್ಮ ಗೋತ್ರಗಳ ಮುಖ್ಯಸ್ಥರೂ, ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ, ಅಧ್ಯಾಯವನ್ನು ನೋಡಿ |