ಧರ್ಮೋಪದೇಶಕಾಂಡ 5:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನೀನೇ ಹತ್ತಿರಕ್ಕೆ ಹೋಗಿ, ನಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ಅದರಂತೆ ನಡೆಯುತ್ತೇವೆ’ ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಮೋಶೆಯೇ, ನೀನು ಹತ್ತಿರ ಹೋಗಿ ಯೆಹೋವನು ಹೇಳುವುದನ್ನೆಲ್ಲಾ ಕೇಳಿ ನಮಗೆ ಅದನ್ನು ತಿಳಿಸು. ನಾವು ನಿನ್ನ ಮಾತುಗಳನ್ನು ಕೇಳಿ ನೀನು ಹೇಳಿದ ಹಾಗೆ ಮಾಡುವೆವು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನೀನೇ ಸಮೀಪಕ್ಕೆ ಹೋಗಿ ನಮ್ಮ ದೇವರಾದ ಯೆಹೋವ ದೇವರು ಹೇಳುವುದನ್ನೆಲ್ಲಾ ಕೇಳಿ, ನಮ್ಮ ದೇವರಾದ ಯೆಹೋವ ದೇವರು ನಿನಗೆ ಹೇಳಿದ್ದನ್ನೆಲ್ಲಾ ನಮಗೆ ಹೇಳು. ಆಗ ನಾವು ಕೇಳಿ ಅದರಂತೆ ಮಾಡುತ್ತೇವೆ,” ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿ |