ಧರ್ಮೋಪದೇಶಕಾಂಡ 5:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ನೀವು ನನಗೆ ಹೇಳಿದ ಈ ಮಾತುಗಳನ್ನು ಸರ್ವೇಶ್ವರಸ್ವಾಮಿ ಕೇಳಿ ನನಗೆ ಹೀಗೆಂದರು: ‘ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಅವರು ಹೇಳಿದ್ದು ಸರಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ - ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ನೀವು ಹೇಳಿದ್ದನ್ನು ಯೆಹೋವನು ಕೇಳಿ ನನ್ನೊಡನೆ ಹೀಗೆಂದನು: ‘ನಿನ್ನ ಜನರು ಹೇಳುವುದನ್ನು ನಾನು ಕೇಳಿದೆನು. ಆ ಮಾತುಗಳೆಲ್ಲಾ ಒಳ್ಳೆಯವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನೀವು ನನ್ನ ಹತ್ತಿರ ಮಾತನಾಡಿದಾಗ, ಯೆಹೋವ ದೇವರು ನಿಮ್ಮ ಮಾತುಗಳನ್ನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೆಯದು. ಅಧ್ಯಾಯವನ್ನು ನೋಡಿ |