ಧರ್ಮೋಪದೇಶಕಾಂಡ 6:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ನೇಮಿಸಿದ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿಮ್ಮ ದೇವರಾದ ಯೆಹೋವನು ನಿಮಗೆ ನೇವಿುಸಿದ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಲೇಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆತನ ಆಜ್ಞೆಗಳಿಗೆ ವಿಧೇಯರಾಗಿರಲು ಎಚ್ಚರದಿಂದಿರಬೇಕು. ಆತನು ನಿಮಗೆ ಕೊಟ್ಟ ವಿಧಿನಿಯಮಗಳನ್ನು ಪರಿಪಾಲಿಸಲು ತಯಾರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೂ, ಅವರು ನಿಮಗೆ ನೀಡಿದ ಷರತ್ತುಗಳನ್ನೂ, ಅವರ ತೀರ್ಪುಗಳನ್ನೂ ಎಚ್ಚರಿಕೆಯಿಂದ ಕೈಗೊಳ್ಳಬೇಕು. ಅಧ್ಯಾಯವನ್ನು ನೋಡಿ |
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.