ಧರ್ಮೋಪದೇಶಕಾಂಡ 6:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಮ್ಮ ದೇವರಾದ ಸರ್ವೇಶ್ವರ ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಅವರ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿತರಾಗುವೆವು,’ ಎಂದು ನೀವು ಉತ್ತರಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಎಣಿಸಲ್ಪಡುವೆವೆಂಬದಾಗಿ ನೀವು ಉತ್ತರಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ, ಇಡೀ ಧರ್ಮಶಾಸ್ತ್ರಕ್ಕೆ ನಾವು ಚಾಚೂತಪ್ಪದೆ ಎಚ್ಚರಿಕೆಯಿಂದ ವಿಧೇಯರಾದರೆ, ನಾವು ಒಳ್ಳೆಯದನ್ನು ಮಾಡಿದೆವೆಂದು ದೇವರು ಹೇಳುತ್ತಾನೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಗೊಂಡು ನಡೆದರೆ, ಅದು ನಮಗೆ ನೀತಿಯಾಗಿರುವುದು,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |