Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದು ಮಾತ್ರವಲ್ಲದೆ ನಿಮ್ಮ ದೇವರಾದ ಯೆಹೋವನು ಕಣಜದ ಹುಳಗಳನ್ನು ಅವರ ನಡುವೆ ಕಳುಹಿಸುವನು. ಮರೆಯಾಗಿದ್ದು ಉಳಿದವರು ಆ ಹುಳಗಳ ದೆಸೆಯಿಂದ ನಾಶವಾಗಿ ನಿಮಗೆ ಕಾಣದೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದು ಮಾತ್ರವಲ್ಲದೆ, ನಿಮ್ಮ ದೇವರಾದ ಸರ್ವೇಶ್ವರ ಕಣಜದ ಹುಳುಗಳನ್ನು ಅವರ ನಡುವೆ ಕಳುಹಿಸುವರು; ಮರೆ ಆಗಿ ಉಳಿದುಕೊಂಡವರು ಆ ಹುಳಗಳಿಂದ ನಾಶವಾಗಿ ನಿಮಗೆ ಕಾಣದೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದು ಮಾತ್ರವಲ್ಲದೆ ನಿಮ್ಮ ದೇವರಾದ ಯೆಹೋವನು ಕಡಜದ ಹುಳಗಳನ್ನು ಅವರೊಳಗೆ ಕಳುಹಿಸುವನು; ಮರೆಯಾಗಿದ್ದು ಉಳುಕೊಂಡವರು ಆ ಹುಳಗಳ ದೆಸೆಯಿಂದ ನಾಶವಾಗಿ ನಿಮಗೆ ಕಾಣದೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ನಿಮ್ಮಿಂದ ತಪ್ಪಿಸಿಕೊಂಡು ಅಡಗಿಕೊಳ್ಳುವ ಜನರನ್ನು ಶಿಕ್ಷಿಸಲು ದೇವರು ಕಡಜದ ಹುಳಗಳನ್ನು ಅವರ ಮಧ್ಯಕ್ಕೆ ಕಳುಹಿಸುವನು ಮತ್ತು ಅವರನ್ನೆಲ್ಲಾ ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಉಳಿದವರೂ, ನಿಮಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿಮ್ಮ ದೇವರಾದ ಯೆಹೋವ ದೇವರು ಕಣಜದ ಹುಳವನ್ನು ಅವರಲ್ಲಿ ಕಳುಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:20
2 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು