ಧರ್ಮೋಪದೇಶಕಾಂಡ 8:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀವು ಹೊಟ್ಟೆ ತುಂಬ ಉಂಡು, ಸುಖವಾಗಿದ್ದು, ಒಳ್ಳೊಳ್ಳೆಯ ಮನೆಗಳನ್ನು ಕಟ್ಟಿಸಿಕೊಂಡು, ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀವು ಹೊಟ್ಟೆತುಂಬಾ ಉಂಡು ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ನಿಮಗೆ ಸಮೃದ್ಧಿಯಾಗಿ ಆಹಾರವಿರುವುದು. ನೀವು ಒಳ್ಳೆಯ ಮನೆಗಳನ್ನು ಕಟ್ಟಿಕೊಂಡು ವಾಸಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀವು ತಿಂದು ತೃಪ್ತಿಹೊಂದಿ, ಒಳ್ಳೆಯ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ, ಅಧ್ಯಾಯವನ್ನು ನೋಡಿ |
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.