ಧರ್ಮೋಪದೇಶಕಾಂಡ 8:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೇಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಈ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದುಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಈ ನಾಲ್ವತ್ತು ವರುಷ ನಿಮ್ಮ ಮೈಮೇಲಿದ್ದ ಉಡುಪು ಜೀರ್ಣವಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆತನು ನಿಮ್ಮನ್ನು ಕಾಪಾಡಿ ಸಂರಕ್ಷಿಸಿದ್ದರಿಂದ ಈ ನಲವತ್ತು ವರ್ಷ ನಿಮ್ಮ ಬಟ್ಟೆಗಳು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಈ ನಲವತ್ತು ವರ್ಷ ನಿಮ್ಮ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ, ನಿಮ್ಮ ಕಾಲುಗಳು ಬಾತುಹೋಗಲಿಲ್ಲ. ಅಧ್ಯಾಯವನ್ನು ನೋಡಿ |