ಧರ್ಮೋಪದೇಶಕಾಂಡ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಲ್ಲಿ ನೀವು ದುರ್ಭಿಕ್ಷವನ್ನೇ ಕಾಣದೆ, ಸಮೃದ್ಧಿ ಆಗಿ ಉಂಡು, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ನಾಡಿನಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ. ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಲ್ಲಿ ನೀವು ದುರ್ಭಿಕ್ಷವನ್ನೇ ಕಾಣದೆ ಸಮೃದ್ಧಿಯಾಗಿ ಉಂಡು ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಲ್ಲಿ ನೀವು ಯಥೇಚ್ಛವಾಗಿ ತಿನ್ನುವಿರಿ. ನಿಮಗೆ ಬೇಕಾದದ್ದೆಲ್ಲಾ ನಿಮಗಿರುವುದು. ಅಲ್ಲಿಯ ಕಲ್ಲುಗಳು ಕಬ್ಬಿಣದಂತಿವೆ. ಬೆಟ್ಟಗಳಿಂದ ನೀವು ತಾಮ್ರವನ್ನು ಅಗೆದು ತೆಗೆಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ದೇಶದಲ್ಲಿ ನಿಮಗೆ ಆಹಾರಕ್ಕೆ ಕೊರತೆ ಇರುವುದಿಲ್ಲ. ಅಲ್ಲಿ ಯಾವುದರ ಕೊರತೆ ನಿಮಗೆ ಆಗದು. ಅದರ ಕಲ್ಲುಗಳಲ್ಲಿ ಕಬ್ಬಿಣವನ್ನೂ, ಅದರ ಬೆಟ್ಟಗಳಲ್ಲಿ ತಾಮ್ರದ ಗಣಿಗಳನ್ನೂ ಅಗೆಯಬಹುದು. ಅಧ್ಯಾಯವನ್ನು ನೋಡಿ |