ಧರ್ಮೋಪದೇಶಕಾಂಡ 9:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದರಿಂದ ನಾನು ಅವನಿಗೋಸ್ಕರವಾಗಿಯೂ ಆ ಸಮಯದದಲ್ಲಿ ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದಲ್ಲದೆ, ಸರ್ವೇಶ್ವರ ಆರೋನನ ಮೇಲೆ ಬಹಳ ಸಿಟ್ಟುಗೊಂಡು, ಅವನನ್ನೂ ನಾಶಮಾಡಬೇಕೆಂದಿದ್ದರು. ಆದುದರಿಂದ ನಾನು ಅವನ ಪರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದದರಿಂದ ನಾನು ಅವನಿಗೋಸ್ಕರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನು ಆರೋನನನ್ನು ನಾಶಪಡಿಸುವಷ್ಟು ಕೋಪೋದ್ರಿಕ್ತನಾಗಿದ್ದನು. ನಾನು ಅವನಿಗಾಗಿ ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆರೋನನನ್ನು ನಾಶಮಾಡುವಂತೆ ಯೆಹೋವ ದೇವರು ಅವನ ಮೇಲೆಯೂ ಬಹಳ ಕೋಪಗೊಂಡರು. ಆದ್ದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆ ಮಾಡಿದೆನು. ಅಧ್ಯಾಯವನ್ನು ನೋಡಿ |