ಧರ್ಮೋಪದೇಶಕಾಂಡ 9:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇವರ ಮೊಂಡುತನ, ದುಷ್ಟತನ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇವರ ಮೊಂಡತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಾಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೋವನೇ, ನೀನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮಾಡಿದ ವಾಗ್ದಾನವನ್ನು ನಿನ್ನ ನೆನಪಿಗೆ ತಂದುಕೋ. ಇವರು ಎಷ್ಟು ಹಠಮಾರಿಗಳೆಂಬುದನ್ನು ಮರೆತುಬಿಡು. ಅವರ ಪಾಪಮಾರ್ಗವನ್ನಾಗಲಿ ಪಾಪಗಳನ್ನಾಗಲಿ ನೋಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಾಕೋಬರನ್ನು ಜ್ಞಾಪಕಮಾಡಿಕೊಳ್ಳಿರಿ. ಈ ಜನರ ಕಾಠಿಣ್ಯದ ಮೇಲೆಯೂ, ಅವರ ದುಷ್ಟತ್ವದ ಮೇಲೆಯೂ, ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡಿ. ಅಧ್ಯಾಯವನ್ನು ನೋಡಿ |