Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಉದಾಹರಣೆಗೆ, ಹೋರೇಬಿನಲ್ಲಿ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಅವರು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸಮಾಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೃಷ್ಟಾಂತ - ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸಮಾಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಹೋರೇಬ್ ಎಂಬ ಸೀನಾಯ್ ಬೆಟ್ಟದಲ್ಲಿ ಯೆಹೋವನನ್ನು ಬಹಳ ಸಿಟ್ಟಿಗೆಬ್ಬಿಸಿದ್ದೀರಿ. ಯೆಹೋವನು ನಿಮ್ಮನ್ನು ನಾಶಪಡಿಸುವಷ್ಟು ಕೋಪಗೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಹೋರೇಬಿನಲ್ಲಿಯೂ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದಾಗ, ಅವರು ನಿಮ್ಮನ್ನು ನಿಮ್ಮ ಮೇಲೆ ಸಿಟ್ಟುಮಾಡಿಕೊಂಡು ನಾಶಮಾಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:8
7 ತಿಳಿವುಗಳ ಹೋಲಿಕೆ  

ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದು, ಅವುಗಳಲ್ಲಿ ಕೆತ್ತಿದ ಅಕ್ಷರಗಳು ದೇವರೇ ಬರೆದದ್ದಾಗಿತ್ತು.


ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?


“‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.


“ಹೋರೇಬಿನಲ್ಲಿ ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈ ಬೆಟ್ಟದ ಬಳಿಯಲ್ಲಿ ವಾಸಿಸಿದ್ದು ಸಾಕು.


ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು