ನಹೂಮ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು. ಅಧ್ಯಾಯವನ್ನು ನೋಡಿ |