Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನದಿ ದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯ ಗೋಡೆ ಕುಸಿದುಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತೆರೆಯಲಾಗಿವೆ ನದಿಯ ದ್ವಾರಗಳು ಕುಸಿದುಬಿದ್ದಿವೆ ಅರಮನೆಯ ಗೋಡೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನದೀದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯು ಕರಗಿಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಹೊಳೆಯ ಕದಗಳು ತೆರೆಯಲ್ಪಟ್ಟಿವೆ. ಅದರ ಮೂಲಕ ವೈರಿಗಳು ಮುನ್ನುಗ್ಗುತ್ತಿದ್ದಾರೆ. ಅರಸನ ಮನೆಯನ್ನು ನಾಶಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನದಿಗಳ ಬಾಗಿಲುಗಳು ತೆರೆಯಲಾಗಿವೆ; ಅರಮನೆ ಬಿದ್ದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:6
5 ತಿಳಿವುಗಳ ಹೋಲಿಕೆ  

ಪಟ್ಟಣದ ಅರಸನು ತನ್ನ ಸರದಾರರನ್ನು ಕರೆಕಳುಹಿಸಿದ್ದಾನೆ; ಅವರು ಓಡಿ ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆ ಕಡೆಗೆ ತ್ವರೆಯಾಗಿ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.


ವಸ್ತ್ರವನ್ನು ಕಿತ್ತು ರಾಣಿಯನ್ನು ಬಯಲಿಗೆ ತರಲು ಆಕೆಯ ಸೇವಕಿಯರು ಎದೆ ಬಡೆದುಕೊಂಡು ಪಾರಿವಾಳಗಳಂತೆ ರೋದಿಸುತ್ತಾರೆ.


ಆಹಾ! ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು