ನಹೂಮ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಯ್ಯೋ, ರಕ್ತಮಯ ಪಟ್ಟಣವೆ ನಿನ್ನ ಗತಿಯನ್ನು ಏನೆಂದು ಹೇಳಲಿ! ಅದು ಸುಳ್ಳಿನಿಂದಲೂ, ಸುಲಿಗೆಯಿಂದಲೂ ತುಂಬಿದೆ; ಕೊಳ್ಳೆಹೊಡೆಯುವುದನ್ನು ಬಿಡುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಧಿಕ್ಕಾರ ರಕ್ತಮಯವಾದ ನಗರಕೆ! ತುಂಬಿದೆ ಅದರಲಿ ಸುಳ್ಳು ಮತ್ತು ಸುಲಿಗೆ ನಿಲ್ಲದೆ ನಡೆಯುತ್ತಿದೆ ಅದರಲಿ ಕೊಳ್ಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಯ್ಯೋ, ರಕ್ತಮಯಪುರಿಯ ಗತಿಯನ್ನು ಏನೆಂದು ಹೇಳಲಿ! ಅದು ಸುಳ್ಳಿನಿಂದಲೂ ಸುಲಿಗೆಯಿಂದಲೂ ತುಂಬಿದೆ; ಕೊಳ್ಳೆಹೊಡೆಯುವದನ್ನು ಬಿಡುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಕೊಲೆಗಡುಕರ ಆ ಪಟ್ಟಣಕ್ಕೆ ಬಹಳ ಕೆಡುಕು ಉಂಟಾಗುವದು. ನಿನೆವೆಯು ಸುಳ್ಳಿನಿಂದ ತುಂಬಿದ ನಗರ. ಬೇರೆ ರಾಜ್ಯಗಳಿಂದ ದೋಚಿದ ವಸ್ತುಗಳಿಂದ ತುಂಬಿದ ನಗರ. ಆ ಪಟ್ಟಣವು ಕೊಲ್ಲುವುದನ್ನೂ ಲೂಟಿ ಮಾಡುವುದನ್ನೂ ನಿಲ್ಲಿಸುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ರಕ್ತಮಯ ಪಟ್ಟಣಕ್ಕೆ ಕಷ್ಟ, ಅದೆಲ್ಲಾ ಸುಳ್ಳಿನಿಂದಲೂ, ಕಳ್ಳತನದಿಂದಲೂ ತುಂಬಿದೆ, ಕೊಳ್ಳೆಯನ್ನೂ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿ |