ನಹೂಮ 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಕೋಟೆಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಮಣ್ಣನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿ ಶೇಖರಿಸಿಡು. ನಿನ್ನ ಕೋಟೆಯನ್ನು ಭದ್ರಪಡಿಸು. ಮಣ್ಣಿಗೆ ಇಳಿ; ಜೇಡಿಯನ್ನು ತುಳಿ; ಇಟ್ಟಿಗೆಯ ಅಚ್ಚನ್ನು ಹಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಬುರುಜುಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಯನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀರನ್ನು ತಂದು ಪಟ್ಟಣದೊಳಗೆ ಶೇಖರಿಸಿಡು. ಯಾಕೆಂದರೆ ವೈರಿ ಸೈನ್ಯವು ನಿನ್ನ ನಗರವನ್ನು ಮುತ್ತುವವು. ನಗರದೊಳಗೆ ಅನ್ನ ನೀರನ್ನು ಯಾರಿಗೂ ತರಲು ಬಿಡುವುದಿಲ್ಲ. ನಿನ್ನ ಬುರುಜುಗಳನ್ನು ಬಲಪಡಿಸಿಕೊ. ಹೆಚ್ಚು ಇಟ್ಟಿಗೆಗಳನ್ನು ಮಾಡುವಂತೆ ಆವೆಮಣ್ಣನ್ನು ಶೇಖರಿಸು. ಗಾರೆಯನ್ನು ಕಲಸಿಕೊ. ಇಟ್ಟಿಗೆಗಳನ್ನು ಮಾಡುವ ಅಚ್ಚನ್ನು ತೆಗೆದುಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮುತ್ತಿಗೆಗೋಸ್ಕರ ನೀರನ್ನು ಸೇದು; ನಿನ್ನ ಬಲವಾದ ಕೋಟೆಗಳನ್ನು ಭದ್ರಮಾಡು; ಕೆಸರಿನಲ್ಲಿ ಸೇರು; ಮಣ್ಣನ್ನು ತುಳಿ; ಇಟ್ಟಿಗೆ ಅಚ್ಚನ್ನು ಹಿಡಿ. ಅಧ್ಯಾಯವನ್ನು ನೋಡಿ |