ನಹೂಮ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದ್ದಲ್ಲಿಯೇ ಬೆಂಕಿಯು ನಿನ್ನನ್ನು ನುಂಗುವುದು. ಕತ್ತಿಯು ನಿನ್ನನ್ನು ಕಡಿದುಬಿಡುವುದು, ಮಿಡತೆಗಳೋಪಾದಿಯಲ್ಲಿ ನುಂಗಲ್ಪಡುವಿ; ನಿನ್ನ ಜನಸಂಖ್ಯೆಯು ಮಿಡತೆಗಳಷ್ಟು ಅಸಂಖ್ಯಾತವಾಗಲಿ, ಗುಂಪುಮಿಡತೆಗಳಷ್ಟು ಅಪರಿಮಿತವಾಗಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀನು ಇದ್ದಲ್ಲಿಯೇ ಬೆಂಕಿ ನಿನ್ನನ್ನು ಕಬಳಿಸುವುದು. ಕತ್ತಿಯು ನಿನ್ನನ್ನು ಕಡಿದುಬಿಡುವುದು. ಮಿಡತೆಗಳು ಬೆಳೆಯನ್ನು ನುಂಗುವಂತೆ ಶತ್ರುಗಳು ನಿನ್ನನ್ನು ನುಂಗಿಬಿಡುವರು. “ನಿನ್ನ ಜನರು ಮಿಡತೆಗಳಂತೆ ಅಸಂಖ್ಯಾತರಾಗಲಿ! ಗುಂಪುಮಿಡತೆಗಳಂತೆ ಅಪರಿಮಿತರಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದ್ದಲ್ಲಿಯೇ ಬೆಂಕಿಯು ನಿನ್ನನ್ನು ನುಂಗುವದು, ಕತ್ತಿಯು ನಿನ್ನನ್ನು ಕಡಿದುಬಿಡುವದು, ವಿುಡತೆಗಳೋಪಾದಿಯಲ್ಲಿ ನುಂಗಲ್ಪಡುವಿ; ನಿನ್ನ ಜನಸಂಖ್ಯೆಯು ವಿುಡತೆಗಳಷ್ಟು ಅಸಂಖ್ಯಾತವಾಗಲಿ. ಗುಂಪುವಿುಡತೆಗಳಷ್ಟು ಅಪರಿವಿುತವಾಗಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇವೆಲ್ಲವನ್ನು ನೀನು ಮಾಡಬಹುದು. ಆದರೂ ಬೆಂಕಿಯು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವುದು. ಖಡ್ಗವು ನಿನ್ನನ್ನು ಸಾಯಿಸುವದು. ನಿನ್ನ ದೇಶವು ಮಿಡತೆಗಳ ಹಿಂಡಿನಿಂದ ತಿಂದುಹಾಕಲ್ಪಟ್ಟ ದೇಶದಂತೆ ಕಾಣುವುದು. ನಿನೆವೆಯೇ, ನೀನು ಬೆಳೆಯುತ್ತಾ ಬೆಳೆಯುತ್ತಾ ಮಿಡತೆಗಳ ಹಿಂಡಿನಂತಾದೆ. ನೀನು ಮಿಡತೆಗಳಂತಾದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅಲ್ಲೇ ಬೆಂಕಿ ನಿನ್ನನ್ನು ತಿನ್ನುವುದು; ಖಡ್ಗವು ನಿನ್ನನ್ನು ಕಡಿದುಬಿಡುವುದು; ಹುಲ್ಲು ಮೇಯುವ ಹುಳ ನಿನ್ನನ್ನು ತಿಂದುಬಿಡುವುದು; ಬಹುಮಂದಿಯಾಗು, ಮಿಡತೆಗಳಂತೆ ಬಹುಮಂದಿಯಾಗು, ಗುಂಪು ಮಿಡತೆಗಳಂತೆ ಅಧ್ಯಾಯವನ್ನು ನೋಡಿ |