ನಹೂಮ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕೂಷ್ ಮತ್ತು ಐಗುಪ್ತವು ಅದರ ಅಪಾರ ಬಲ, ಪೂಟರೂ, ಲೂಬ್ಯರೂ ಅದಕ್ಕೆ ಸಹಾಯಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸುಡಾನ್ ಮತ್ತು ಈಜಿಪ್ಟ್ ಅದಕ್ಕೆ ಬೆಂಬಲವಾಗಿದ್ದವು. ಪೂಟ್ ಮತ್ತು ಲಿಬ್ನ ಅದಕ್ಕೆ ಮಿತ್ರನಾಡುಗಳಾಗಿದ್ದವು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕೂಷ್ ಮತ್ತು ಐಗುಪ್ತವು ಅದರ ಅಪಾರಬಲ; ಪೂಟರೂ ಲೂಬ್ಯರೂ ಅದಕ್ಕೆ ಸಹಾಯಕರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಥಿಯೋಫಿಯಾ ಮತ್ತು ಈಜಿಪ್ಟ್ ತೆಬೆಸ್‌ಗೆ ಹೆಚ್ಚಿನ ಬಲವನ್ನು ಕೊಟ್ಟವು. ಸುದಾನ್ ಮತ್ತು ಲಿಬ್ಯ ಆಕೆಯನ್ನು ಸಹಕರಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕೂಷ್ ಮತ್ತು ಈಜಿಪ್ಟ್ ಅವಳ ಅಪಾರ ಬಲವಾಗಿದ್ದವು. ಪೂಟರೂ, ಲಿಬಿಯದವರೂ ಅವಳ ಸಹಾಯಕರಾಗಿದ್ದರು. ಅಧ್ಯಾಯವನ್ನು ನೋಡಿ |