Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಾರೂಕ್, ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಾರೂಕ್, ಮೆಷುಲ್ಲಾಮ್, ಅಬೀಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೆಷುಲ್ಲಾಮ್, ಅಬೀಯ, ಮಿಯಾಮಿನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:7
10 ತಿಳಿವುಗಳ ಹೋಲಿಕೆ  

ತುತ್ತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ, ಜೆಕರ್ಯ, ಹನನ್ಯ ಇವರೂ


ಅಬೀಯನ ಗೋತ್ರದ ಜಿಕ್ರೀ, ಮಿನ್ಯಾಮೀನನ ಮತ್ತು ಮೋವದ್ಯನ ಗೋತ್ರದ ಪಿಲ್ಟೈ,


ಎಜ್ರನ ಗೋತ್ರದ ಮೆಷುಲ್ಲಾಮ್, ಅಮರ್ಯನ ಗೋತ್ರದ ಯೆಹೋಹಾನಾನ್,


ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ, ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ, ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು.


ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು.


ಹಳೆಯದಾಗಿದ್ದ ಬಾಗಿಲುಗಳ ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಯನ ಮಗನಾದ ಮೆಷುಲ್ಲಾಮನೂ. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಇರಿಸಿದರು.


ದಾನೀಯೇಲ್, ಗಿನ್ನೆತೋನ್, ಬಾರೂಕ್,


ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು