Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಲೇವಿಯರಲ್ಲಿ: ಅಜನ್ಯನ ಮಗನಾದ ಯೇಷೂವ, ಹೇನಾದಾದ್, ಬಿನ್ನೂಯ್, ಕದ್ಮೀಯೇಲ್ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಲೇವಿಯರಲ್ಲಿ ಅಜನ್ಯನ ಮಗ ಯೇಷೂವ, ಹೇನಾದಾದ್ ವಂಶದವನಾದ ಬೆನ್ನೂಯ್, ಕದ್ಮೀಯೇಲ್ ಎಂಬವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಲೇವಿಯರಲ್ಲಿ ಅಜನ್ಯನ ಮಗನಾದ ಯೇಷೂವ, ಹೇನಾದಾದ್ ವಂಶದವನಾದ ಬಿನ್ನೂಯ್, ಕದ್ಮೀಯೇಲ್ ಎಂಬವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಲೇವಿಯರಲ್ಲಿ ಒಡಂಬಡಿಕೆಗೆ ಸಹಿ ಹಾಕಿದವರು: ಅಜನ್ಯನ ಮಗನಾದ ಯೇಷೂವ, ಹೇನಾದಾದ್‌ನ ಸಂತತಿಯವನಾದ ಬಿನ್ನೂಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಲೇವಿಯರು: ಅಜನ್ಯನ ಮಗನಾದ ಯೇಷೂವ, ಹೇನಾದಾದ್ ಎಂಬವನ ಮಕ್ಕಳಲ್ಲಿ ಬಿನ್ನೂಯ್, ಕದ್ಮಿಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:9
10 ತಿಳಿವುಗಳ ಹೋಲಿಕೆ  

ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:


ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು.


ಯೇಷೂವ, ಬಾನೀ ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬುವವರು ಲೇವಿಯರು ಮೆಟ್ಟಿಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.


ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.


ಲೇವಿಯರಲ್ಲಿ - ಹೋದವ್ಯನ ಸಂತಾನದವರಾದ ಯೇಷೂವ, ಕದ್ಮೀಯೇಲ್ ಸಂತಾನದವರು - 74.


ಇವನ ನಂತರ ಅಜರ್ಯನ ಮನೆಯಿಂದ ಮೂಲೆಯವರೆಗೆ ಇರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.


ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು.


ಇವರ ಬಂಧುಗಳಾದ ಶೆಬನ್ಯ, ಹೋದೀಯ. ಕೆಲೀಟ, ಪೆಲಾಯ, ಹಾನಾನ್,


ಯೆಹೂದ, ಬೆನ್ಯಾಮೀನ್, ಶೆಮಾಯ, ಯೆರೆಮೀಯ ಎಂಬುವರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು