ನೆಹೆಮೀಯ 11:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಲೇವಿಯರಲ್ಲಿ: ಹಷ್ಷೂಬನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಬುನ್ನೀ ವಂಶದವನೂ ಆದ ಶೆಮಾಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಲೇವಿಯರಲ್ಲಿ - ಹಷ್ಷೂಬನ ಮಗನೂ ಅಜ್ರೀಕಾಮನ ಮೊಮ್ಮಗನೂ ಹಷಬ್ಯನ ಮರಿಮಗನೂ ಬುನ್ನೀ ವಂಶದವನೂ ಆದ ಶೆಮಾಯನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಲೇವಿಯರಲ್ಲಿ - ಹಷ್ಷೂಬನ ಮಗನೂ ಅಜ್ರೀಕಾಮನ ಮೊಮ್ಮಗನೂ ಹಷಬ್ಯನ ಮರಿಮಗನೂ ಬುನ್ನೀವಂಶದವನೂ ಆದ ಶೆಮಾಯನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಜೆರುಸಲೇಮಿಗೆ ವಾಸಿಸಲು ಬಂದ ಲೇವಿಯರು ಹಷ್ಷೂಬನ ಮಗನಾದ ಶೆಮಾಯ; (ಹಷ್ಷೂಬನು ಅಜ್ರೀಕಾಮನ ಮಗ; ಅಜ್ರೀಕಾಮನು ಹಷಬ್ಯನ ಮಗ; ಹಷಬ್ಯನು ಬುನ್ನೀಯ ಮಗ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಲೇವಿಯರಲ್ಲಿ ಯಾರೆಂದರೆ: ಬುನ್ನಿಯ ಮಗ, ಹಷಬ್ಯನ ಮಗ, ಅಜ್ರೀಕಾಮನ ಮಗ, ಹಷ್ಷೂಬನ ಮಗ ಶೆಮಾಯನು. ಅಧ್ಯಾಯವನ್ನು ನೋಡಿ |