Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹಚರ್‌ ಷೂವಾಲ್ ಹಾಗು ಬೇರ್ಷೆಬ ಇವುಗಳೂ ಮತ್ತು ಇವುಗಳ ಗ್ರಾಮಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬೇತ್ಪೆಲೆಟ್, ಹಚರ್ಷೂವಲ್ ಇವುಗಳೂ ಬೇರ್ಷೆಬವೂ ಅದರ ಗ್ರಾಮಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮೋಲಾದ, ಬೇತ್ಪೆಲೆಟ್, ಹಚರ್ಷೂವಲ್ ಇವುಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹಚರ್ಷೂವಲ್, ಬೇರ್ಷೆಬ, ಅದರ ಸುತ್ತಲೂ ಇದ್ದ ಚಿಕ್ಕ ಪಟ್ಟಣಗಳಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹಚರ್ ಷೂವಾಲ್ ಗ್ರಾಮದಲ್ಲಿಯೂ, ಬೇರ್ಷೆಬ ಮತ್ತು ಅವುಗಳ ಗ್ರಾಮಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:27
9 ತಿಳಿವುಗಳ ಹೋಲಿಕೆ  

ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.


ಹಚರ್‌ ಷೂವಾಲ್, ಬಾಲಾ, ಎಚೆಮ್,


ಹಚರ್ ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,


ಅವನು ಆ ಬಾವಿಗೆ “ಷಿಬಾ” ಎಂದು ಹೆಸರಿಟ್ಟನು. ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ “ಬೇರ್ಷೆಬ” ಎಂದು ಹೆಸರಾಯಿತು.


ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.


ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಯೇಷೂವ, ಮೋಲಾದ, ಬೇತ್ಪೆಲೆಟ್ ಇವುಗಳೂ ಮತ್ತು ಇವುಗಳ ಗ್ರಾಮಗಳು,


ಚಿಕ್ಲಗ್, ಮೆಕೋನವೂ ಇವುಗಳೂ ಮತ್ತು ಇವುಗಳ ಗ್ರಾಮಗಳು,


ದಾವೀದನ ಆಳ್ವಿಕೆಯ ತನಕ ಅವರು ವಾಸವಾಗಿದ್ದ ಪಟ್ಟಣಗಳು ಇವು: ಬೇರ್ಷೆಬ, ಮೋಲಾದ್, ಹಚರ್ ಷೂವಾಲ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು