ನೆಹೆಮೀಯ 11:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಗೆಬ, ಮಿಕ್ಮಾಷ್, ಅಯ್ಯಾ, ಗ್ರಾಮಸಹಿತವಾದ ಬೇತೇಲ್ ಎಂಬ ಊರುಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಗೆಬ, ವಿುಕ್ಮಾಷ್, ಅಯ್ಯಾ, ಗ್ರಾಮ ಸಹಿತವಾದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಗೆಬದ ಬೆನ್ಯಾಮೀನ್ ಕುಲದ ಜನರು ಮಿಕ್ಮಾಷಿನಲ್ಲಿಯೂ, ಅಯ್ಯಾ, ಬೇತೇಲ್ ಮತ್ತು ಸುತ್ತಲಿದ್ದ ಸಣ್ಣ ಪಟ್ಟಣಗಳಲ್ಲಿಯೂ ನೆಲೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಇದಲ್ಲದೆ ಬೆನ್ಯಾಮೀನ್ಯರು ಗೆಬ ಮೊದಲುಗೊಂಡು ಮಿಕ್ಮಾಷಿನವರೆಗೂ ವಾಸವಾಗಿದ್ದರು. ಅಯ್ಯಾ, ಬೇತೇಲ್ ಇವುಗಳ ಗ್ರಾಮಗಳೂ, ಅಧ್ಯಾಯವನ್ನು ನೋಡಿ |