ನೆಹೆಮೀಯ 11:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಲೋದ್, ಓನೋ, ಗೇಹರಾಷೀಮ್ ಎಂಬ ಗ್ರಾಮಗಳೂ ಬೆನ್ಯಾಮೀನ್ ಕುಲದವರ ನಿವಾಸ ಸ್ಥಾನಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಓನೋ, ಗೇಹರಾಷೀಮ್ ಎಂಬ ಊರುಗಳು, ಇವು ಬೆನ್ಯಾಮೀನ್ ಕುಲದವರ ನಿವಾಸಸ್ಥಾನಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಲೋದ್, ಓನೋ, ಗೇಹರಾಷೀಮ್ ಎಂಬ ಊರುಗಳೂ ಬೆನ್ಯಾಮೀನ್ ಕುಲದವರ ನಿವಾಸಸ್ಥಾನಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಲೋದ್, ಓನೋ ಮತ್ತು ಗೇಹರಾಷೀಮ್ ಶಿಲ್ಪಿಯವರ ಕಣಿವೆ ಇವುಗಳಲ್ಲಿ ನೆಲೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಲೋದ್, ಓನೋ ಮತ್ತು ಗೇಹರಾಷೀಮ್ ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು. ಅಧ್ಯಾಯವನ್ನು ನೋಡಿ |