ನೆಹೆಮೀಯ 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬೆನ್ಯಾಮೀನ್ ಕುಲದವರಲ್ಲಿ: ಸಲ್ಲು, ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬೆನ್ಯಾಮೀನ್ ಕುಲದವರಲ್ಲಿ - ಸಲ್ಲು; ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬೆನ್ಯಾಮೀನ್ ಕುಲದವರಲ್ಲಿ - ಸಲ್ಲು; ಇವನು ಮೆಷುಲ್ಲಾಮನ ಮಗನು; ಇವನು ಯೋವೇದನ ಮಗನು; ಇವನು ಪೆದಾಯನ ಮಗನು; ಇವನು ಕೋಲಾಯನ ಮಗನು; ಇವನು ಮಾಸೇಯನ ಮಗನು; ಇವನು ಈತೀಯೇಲನ ಮಗನು; ಇವನು ಯೆಶಾಯನ ಮಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜೆರುಸಲೇಮಿಗೆ ವಾಸಿಸಲು ಬಂದ ಬೆನ್ಯಾಮೀನನ ಸಂತಾನದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲು, (ಮೆಷುಲ್ಲಾಮನು ಯೋವೇದನ ಮಗ; ಯೋವೇದನು ಪೆದಾಯನ ಮಗ; ಪೆದಾಯನು ಕೋಲಾಯನ ಮಗ; ಕೋಲಾಯನು ಮಾಸೇಯ ಮಗ; ಮಾಸೇಯು ಈತಿಯೇಲನ ಮಗ; ಈತಿಯೇಲನು ಯೆಶಾಯನ ಮಗ). ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಬೆನ್ಯಾಮೀನನ ವಂಶಜರು: ಸಲ್ಲು, ಇವನು ಮೆಷುಲ್ಲಾಮನ ಮಗ, ಯೆಶಾಯನ ಮಗ, ಇಥಿಯೇಲನ ಮಗ, ಮಾಸೇಯನ ಮಗ, ಕೊಲಾಯನ ಮಗ, ಪೆದಾಯನ ಮಗ, ಯೊವೇದನ ಮಗ, ಅಧ್ಯಾಯವನ್ನು ನೋಡಿ |