ನೆಹೆಮೀಯ 11:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಜಿಕ್ರಿಯನ ಮಗನಾದ ಯೋವೇಲನು ಇವರ ನಾಯಕನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಎರಡನೆಯ ಪುರಾಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಜೆಕ್ರಿಯ ಮಗನಾದ ಯೋವೇಲನು ಇವರ ನಾಯಕ; ಹಸ್ಸೆನೂವನ ಮಗನಾದ ಯೆಹೂದನು ಎರಡನೆಯ ಪುರಾಧಿಕಾರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಜಿಕ್ರಿಯ ಮಗನಾದ ಯೋವೇಲನು ಇವರ ನಾಯಕನು; ಹಸ್ಸೆನೂವನ ಮಗನಾದ ಯೆಹೂದನು ಎರಡನೆಯ ಪುರಾಧಿಕಾರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮುಖ್ಯಸ್ತನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಜೆರುಸಲೇಮಿನ ಎರಡನೆ ಜಿಲ್ಲೆಗೆ ಮುಖ್ಯಸ್ತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಜಿಕ್ರಿಯ ಮಗ, ಯೋಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನುವಾಹನ ಮಗ ಯೆಹೂದನು ಪಟ್ಟಣದ ಹೊಸ ಭಾಗದ ಮೇಲೆ ಮೇಲ್ವಿಚಾರಕನಾಗಿದ್ದನು. ಅಧ್ಯಾಯವನ್ನು ನೋಡಿ |