Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಜ್ರನ ಗೋತ್ರದ ಮೆಷುಲ್ಲಾಮ್, ಅಮರ್ಯನ ಗೋತ್ರದ ಯೆಹೋಹಾನಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆರೆಮೀಯನ ಗೋತ್ರದ ಹನನ್ಯ, ಎಜ್ರನ ಗೋತ್ರದ ಮೆಷುಲ್ಲಾಮ್, ಅಮರ್ಯನ ಗೋತ್ರದ ಯೆಹೋಹಾನಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಜ್ರನ ಕುಟುಂಬದ ನಾಯಕ ಮೆಷುಲ್ಲಾಮ್, ಅಮರ್ಯನ ಕುಟುಂಬದ ನಾಯಕ ಯೆಹೋಹಾನಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎಜ್ರನ ವಂಶದವನಾದ ಮೆಷುಲ್ಲಾಮನು, ಅಮರ್ಯನ ವಂಶದವನಾದ ಯೆಹೋಹಾನಾನನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:13
5 ತಿಳಿವುಗಳ ಹೋಲಿಕೆ  

ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು: ಸೆರಾಯನ ಗೋತ್ರದ ಮೆರಾಯ, ಯೆರೆಮೀಯನ ಗೋತ್ರದ ಹನನ್ಯ,


ಮಲ್ಲೂಕಿಯ ಗೋತ್ರದ ಯೋನಾತಾನ್, ಶೆಬನ್ಯನ ಗೋತ್ರದ ಯೋಸೇಫ್,


ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು.


ಪಷ್ಹೂರ್, ಅಮರ್ಯ, ಮಲ್ಕೀಯ,


ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು