ನೆಹೆಮೀಯ 12:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ವರೆಗಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲ ವೃತ್ತಾಂತವೆಂಬ ಗ್ರಂಥದಲ್ಲಿ ಬರೆದಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲದ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದವರೆಗಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲವೃತ್ತಾಂತವೆಂಬ ಗ್ರಂಥದಲ್ಲಿ ಬರೆದಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಎಲ್ಯಾಷೀಬನ ಮಗನಾದ ಯೋಹಾನಾನನ ತನಕ ಲೇವಿಕುಲದ ಕುಟುಂಬನಾಯಕರ ಹೆಸರುಗಳನ್ನು ಚರಿತ್ರಾಪುಸ್ತಕದಲ್ಲಿ ದಾಖಲು ಮಾಡಿಯದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಎಲ್ಯಾಷೀಬನ ಮಗನಾದ ಯೋಹಾನಾನನ ಕಾಲದವರೆಗೆ ಲೇವಿ ಎಂಬವನ ಪುತ್ರರಾದ ಪಿತೃಗಳ ಮುಖ್ಯಸ್ಥರು ಇತಿಹಾಸ ಗ್ರಂಥದಲ್ಲಿ ಬರೆದಿರುತ್ತದೆ. ಅಧ್ಯಾಯವನ್ನು ನೋಡಿ |