ನೆಹೆಮೀಯ 12:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತ್ತಿದ್ದ ದ್ವಾರಪಾಲಕರು: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತಕ್ಕ ದ್ವಾರಪಾಲಕರಾದ ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇವರಲ್ಲದೆ ಬಾಗಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತಕ್ಕ ದ್ವಾರಪಾಲಕರಾದ ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಈ ದ್ವಾರಪಾಲಕರು ಯೋಯಾಕೀಮನ ಕಾಲದಲ್ಲಿ ಸೇವೆ ಮಾಡಿದರು. ಯೋಯಾಕೀಮನು ಯೇಷೂವನ ಮಗ. ಯೇಷೂವನು ಯೋಚಾದಾಕನ ಮಗ. ನೆಹೆಮೀಯನು ರಾಜ್ಯಪಾಲನಾಗಿದ್ದ ದಿನಗಳಲ್ಲಿ ಮತ್ತು ಎಜ್ರನು ಯಾಜಕನೂ ಉಪದೇಶಕನೂ ಆಗಿದ್ದ ದಿನಗಳಲ್ಲಿ ಸಹ ಈ ದ್ವಾರಪಾಲಕರು ಸೇವೆ ಸಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೋಚಾದಾಕನ ಮಗ ಯೇಷೂವನ ಮಗ ಯೋಯಾಕೀಮನ ದಿವಸಗಳಲ್ಲಿಯೂ; ರಾಜ್ಯಪಾಲನಾದ ನೆಹೆಮೀಯನ ದಿವಸಗಳಲ್ಲಿಯೂ; ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು. ಅಧ್ಯಾಯವನ್ನು ನೋಡಿ |