ನೆಹೆಮೀಯ 12:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಬೆತ್ ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್, ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಸೇರಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಬೇತ್ಹಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಊರುಗಳಿಗೆ ಸೇರಿರುವ ಹಳ್ಳಿಗಳು. ಇವುಗಳಿಂದ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಬೇತ್ಹಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಕೂಡಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಬೇತ್ ಗಿಲ್ಗಾಲ್ ಊರಿಂದಲೂ, ಗೆಬದ ಅಜ್ಮಾವೆತಿನ ಹೊಲಗಳಿಂದಲೂ ಕೂಡಿಕೊಂಡರು. ಹಾಡುಗಾರರು ತಮಗೋಸ್ಕರ ಯೆರೂಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿ |