ನೆಹೆಮೀಯ 12:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅಲ್ಲಿಂದ ಎಫ್ರಯಿಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅಲ್ಲಿಂದ ಎಫ್ರಾಯೀಮ್ ಬಾಗಲು, ಯೆಷಾನಾ ಬಾಗಲು, ಮೀನು ಬಾಗಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಲಿನವರೆಗೂ ಹೋಗಿ ಸೆರೆಮನೆಯ ಬಾಗಲಿನ ಬಳಿಯಲ್ಲಿ ನಿಂತೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆಮೇಲೆ ಅವರು ಎಫ್ರಾಯಿಮನ ದ್ವಾರ, ಹಳೇ ದ್ವಾರ ಮತ್ತು “ಮೀನು” ಎಂಬ ದ್ವಾರ ಇವುಗಳ ಮೇಲೆ ಹಾದುಹೋದರು. ಅವರು ಹನನೇಲ್ ಬುರುಜು ಮತ್ತು “ನೂರು” ಎಂಬ ಬುರುಜುಗಳ ಮೇಲೆ ಹಾದುಹೋಗಿ “ಕುರಿ” ಎಂಬ ದ್ವಾರದವರೆಗೂ ಹೋದರು. ಅವರು “ಕಾವಲು ದ್ವಾರ”ದ ಬಳಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಎಫ್ರಾಯೀಮ್ ಬಾಗಿಲ ಮೇಲೆಯೂ, ಯೆಷಾನಾ ಬಾಗಿಲ ಮೇಲೆಯೂ, ಮೀನು ಬಾಗಿಲ ಮೇಲೆಯೂ ಹಾದು, ಹನನೇಲ್ ಗೋಪುರವನ್ನೂ, ಶತ ಗೋಪುರವನ್ನೂ ದಾಟಿ, ಕುರಿ ಬಾಗಿಲವರೆಗೆ ಬಂದು ಸೆರೆಮನೆಯ ಬಾಗಿಲ ಬಳಿಯಲ್ಲಿ ನಿಂತರು. ಅಧ್ಯಾಯವನ್ನು ನೋಡಿ |