ನೆಹೆಮೀಯ 12:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್, ಎಂಬುವರು ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಜೆಕರ್ಯ, ಹನನ್ಯ ಇವರೂ , ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋ ಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತರು. ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಆಮೇಲೆ ಮಾಸೇಯ, ಶೆಮಾಯ, ಎಲ್ಯಾಜಾರ್, ಉಜ್ಜೇ, ಯೆಹೋಹಾನಾನ್, ಮಲ್ಕೀಯ, ಏಲಾಮ್ ಮತ್ತು ಏಜೆರ್ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ಆಮೇಲೆ ಇಜ್ರಹ್ಯನ ನಾಯಕತ್ವದಲ್ಲಿ ಎರಡುಗುಂಪು ಗಾಯಕರು ಹಾಡಲು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಮಾಸೇಯನೂ, ಶೆಮಾಯನೂ, ಎಲಿಯಾಜರನೂ, ಉಜ್ಜೀಯೂ, ಯೆಹೋಹಾನಾನನೂ, ಮಲ್ಕೀಯನೂ, ಏಲಾಮನೂ, ಏಜೆರನೂ, ತಮ್ಮ ಮೇಲ್ವಿಚಾರಕನಾದ ಯೆಜ್ರಾಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು. ಅಧ್ಯಾಯವನ್ನು ನೋಡಿ |