Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬುವವರು ಭಜನಸೇವೆಯಲ್ಲಿ ಇವರೆದುರಾಗಿ ನಿಂತುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬವರು ಭಜನ ಸೇವೆಯಲ್ಲಿ ಇವರೆದುರಿಗೆ ನಿಂತು ಹಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬವರು ಭಜನಸೇವೆಯಲ್ಲಿ ಇವರೆದುರಿಗೆ ನಿಂತು ಹಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಕ್ಬುಕ್ಯ ಮತ್ತು ಉನ್ನೀ ಆ ಲೇವಿಯರ ಸಂಬಂಧಿಕರಾಗಿದ್ದರು. ಕಾರ್ಯಕ್ರಮಗಳಲ್ಲಿ ಇವರು ತಮ್ಮ ಸಂಬಂಧಿಕರ ಎದುರು ನಿಲ್ಲುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಅವರ ಸಹೋದರರಾದ ಬಕ್ಬುಕ್ಯ, ಉನ್ನೀ ವರ್ಗಗಳಲ್ಲಿ ಅವರಿಗೆ ಎದುರುಗಡೆ ನಿಂತು ಹಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:9
4 ತಿಳಿವುಗಳ ಹೋಲಿಕೆ  

ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:


ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು.


ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಯಾಷೀಬನನ್ನೂ, ಎಲ್ಯಾಷೀಬನು ಯೋಯಾದನನ್ನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು