ನೆಹೆಮೀಯ 13:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗೆಯಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ, ಯಾಜಕರಲ್ಲಿಯೂ, ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಾನು ಈ ಪ್ರಕಾರ ಅನ್ಯವಾದ್ದನ್ನೆಲ್ಲಾ ತೆಗೆಸಿ, ಅವರನ್ನು ಶುದ್ದಪಡಿಸಿದೆ; ಯಾಜಕರಲ್ಲೂ ಪ್ರತಿಯೊಬ್ಬನಿಗಿದ್ದ ಕೆಲಸದ ವಿಷಯವಾಗಿ ಹಾಗು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾನು ಯಾಜಕರನ್ನೂ ಲೇವಿಯರನ್ನೂ ಶುದ್ಧರನ್ನಾಗಿ ಮಾಡಿಕೊಳ್ಳುವಂತೆ ಆಜ್ಞಾಪಿಸಿದೆನು. ಅವರಲ್ಲಿದ್ದ ಅನ್ಯರನ್ನು, ಪರರ ಬೋಧನೆಗಳನ್ನು ನಾನು ಅವರಿಂದ ತೆಗೆದುಹಾಕಿದೆನು. ಲೇವಿಯರಿಗೂ ಯಾಜಕರಿಗೂ ಅವರವರ ಕರ್ತವ್ಯಗಳನ್ನೂ ಜವಾಬ್ದಾರಿಕೆಗಳನ್ನೂ ತಿಳಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಹೀಗೆಯೇ ನಾನು ಅವರನ್ನು ಇತರ ಜನರಿಂದ ಬಿಡಿಸಿ, ಶುದ್ಧಪಡಿಸಿದೆ. ಯಾಜಕರಿಗೂ, ಲೇವಿಯರಿಗೂ, ಅವರವರ ಕೆಲಸದ ಪ್ರಕಾರ, ಅಧ್ಯಾಯವನ್ನು ನೋಡಿ |