ನೆಹೆಮೀಯ 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಬಾಬಿಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆನು. ಇದೆಲ್ಲಾ ನಡೆಯುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಕಾಲಾಂತರದಲ್ಲಿ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾನು ಬಾಬಿಲೋನಿನ ಅರಸ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ಅರಸನ ಬಳಿಗೆ ಹೋಗಿದ್ದೆ. ಆದುದರಿಂದ ಇದೆಲ್ಲಾ ನಡೆಯುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ಕ್ರಮೇಣ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಬಾಬೆಲಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರುಷದಲ್ಲಿ ಅರಸನ ಬಳಿಗೆ ಹೋಗಿದ್ದೆನಾದದರಿಂದ ಇದೆಲ್ಲಾ ನಡೆಯುವಾಗ ನಾನು ಯೆರೂಸಲೇವಿುನಲ್ಲಿರಲಿಲ್ಲ. ಕಾಲಾಂತರದಲ್ಲಿ ನಾನು ಅರಸನಿಂದ ಅಪ್ಪಣೆಪಡಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇದೆಲ್ಲಾ ನಡೆಯುತ್ತಿರುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ನಾನು ಬಾಬಿಲೋನಿನ ಅರಸನ ಬಳಿಗೆ ಹಿಂತಿರುಗಿದ್ದೆನು. ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅವನ ಬಳಿಗೆ ಹೋದೆನು. ಸ್ವಲ್ಪಕಾಲವಾದ ಬಳಿಕ ಅರಸನ ಅಪ್ಪಣೆಯೊಂದಿಗೆ ನಾನು ಹಿಂತಿರುಗಿ ಜೆರುಸಲೇಮಿಗೆ ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಇವೆಲ್ಲಾ ಸಂಭವಿಸುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಬಾಬಿಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆ. ತರುವಾಯ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು, ಅಧ್ಯಾಯವನ್ನು ನೋಡಿ |