ನೆಹೆಮೀಯ 13:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕೊಠಡಿಯನ್ನು ಶುದ್ಧಮಾಡುವುದಕ್ಕಾಗಿ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಆ ಕೊಠಡಿಯಲ್ಲಿ ಇಡಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ಕೊಠಡಿಯಿಂದ ಹೊರಗೆ ಹಾಕಿಸಿ ಕೊಠಡಿಯನ್ನು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಅಲ್ಲಿಡಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕೊಠಡಿಯನ್ನು ಶುದ್ಧಿಮಾಡುವದಕ್ಕೆ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯ ದ್ರವ್ಯ, ಧೂಪ ಇವುಗಳನ್ನು ತಿರಿಗಿ ಅಲ್ಲಿಡಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಕೋಣೆಗಳನ್ನು ಶುದ್ಧಮಾಡಲು ನಾನು ಆಜ್ಞೆ ಮಾಡಿದೆನು. ಆಮೇಲೆ ದೇವಾಲಯದ ಪಾತ್ರೆಗಳನ್ನು, ವಸ್ತುಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಧೂಪವನ್ನು ಆ ಕೋಣೆಯೊಳಗೆ ತಂದಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ನಾನು ಹೇಳಿದ್ದರಿಂದ ಅವರು ಕೊಠಡಿಗಳನ್ನು ಶುದ್ಧ ಮಾಡಿದರು. ತರುವಾಯ ದೇವರ ಆಲಯದ ಪಾತ್ರೆಗಳನ್ನೂ ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತಿರುಗಿ ಅಲ್ಲಿ ತಂದು ಇಡಿಸಿದೆನು. ಅಧ್ಯಾಯವನ್ನು ನೋಡಿ |