ನೆಹೆಮೀಯ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅನಂತರ ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿನಗಳವರೆಗೂ ಇದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅನಂತರ ಜೆರುಸಲೇಮಿಗೆ ಬಂದೆ. ಅಲ್ಲಿ ಮೂರು ದಿನಗಳಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅನಂತರ ಯೆರೂಸಲೇವಿುಗೆ ಬಂದೆನು. ಅಲ್ಲಿ ಮೂರು ದಿನಗಳಿದ್ದ ಮೇಲೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11-12 ನಾನು ಜೆರುಸಲೇಮ್ ಸೇರಿದ ನಂತರ ಮೂರು ದಿವಸ ಅಲ್ಲಿಯೇ ಉಳಿದೆನು. ಜೆರುಸಲೇಮಿಗೋಸ್ಕರ ಮಾಡತಕ್ಕ ಕಾರ್ಯದ ಬಗ್ಗೆ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಸಿದ್ದಾನೆಂದು ನಾನು ಯಾರಿಗೂ ತಿಳಿಸದೆ ನನ್ನೊಂದಿಗಿದ್ದ ಕೆಲವು ಜನರೊಂದಿಗೆ ರಾತ್ರಿಯಲ್ಲಿ ಹೊರಟೆನು. ನಾನು ಸವಾರಿಮಾಡಿಕೊಂಡು ಬಂದಿದ್ದ ಕುದುರೆಯೊಂದಲ್ಲದೆ ಬೇರೆ ಯಾವ ಕುದುರೆಯೂ ಅಲ್ಲಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ, ನಾನೂ, ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು. ಅಧ್ಯಾಯವನ್ನು ನೋಡಿ |