ನೆಹೆಮೀಯ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನ ಮಗನಾದ ಹಷ್ಷೂಬನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಸರಿಪಡಿಸಿದವರು ಹಾರೀಮನ ಮಗ ಮಲ್ಕೀಯನು ಹಾಗು ಪಹತ್ ಮೋವಾಬ್ಯನಾದ ಹಷೂಬನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ ಪಹತ್ ಮೋವಾಬ್ಯನಾದ ಹಷ್ಷೂಬನೂ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹಾರೀಮನ ಮಗನಾದ ಮಲ್ಕೀಯನು, ಪಹತ್‌ಮೋವಾಬನ ಮಗನಾದ ಹಷ್ಷೂಬನು ಅಲ್ಲಿಂದಾಚೆಗೆ ಕಟ್ಟಿದರು. ಅವರು ಒಲೆಬುರುಜನ್ನು ಸಹ ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಗೋಡೆಯ ಇನ್ನೊಂದು ಭಾಗವನ್ನೂ, ಒಲೆ ಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರಿಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನಾದ ಹಷ್ಷೂಬನೂ ಅಧ್ಯಾಯವನ್ನು ನೋಡಿ |