ನೆಹೆಮೀಯ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದರ ಆಚೆಗೆ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹಲ್ಲೊಹೇಷನ ಮಗನೂ ಆದ ಶಲ್ಲೂಮ ಮತ್ತು ಅವನ ಪುತ್ರಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇವನ ಸಮೀಪದಲ್ಲಿ ಗೋಡೆಯನ್ನು ದುರಸ್ತುಮಾಡಿದವರು ಜೆರುಸಲೇಮಿನ ಅರೆನಾಡೊಡೆಯನೂ ಹಲ್ಲೊಹೇಷನ ಮಗನೂ ಆದ ಶಲ್ಲೂಮನು ಹಾಗು ಅವನ ಕುಮಾರಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇವನ ಸಮೀಪದಲ್ಲಿ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇವಿುನ ಅರೆನಾಡೊಡೆಯನೂ ಹಲ್ಲೊಹೇಷನ ಮಗನೂ ಆದ ಶಲ್ಲೂಮನೂ ಅವನ ಕುಮಾರಿಯರೂ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಹಲ್ಲೊಹೇಷನ ಮಗನಾದ ಶಲ್ಲೂಮನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಅವನ ಹೆಣ್ಣುಮಕ್ಕಳು ಅವನಿಗೆ ಸಹಾಯ ಮಾಡಿದರು. ಶಲ್ಲೂಮನು ಜೆರುಸಲೇಮಿನ ಇನ್ನೊಂದು ಭಾಗದ ರಾಜ್ಯಪಾಲನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇವನ ಸಮೀಪದಲ್ಲಿ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇಮಿನ ಅರೆನಾಡೊಡೆಯನೂ, ಹಲ್ಲೋಹೇಷನ ಮಗನೂ ಆದ ಶಲ್ಲೂಮನೂ, ಅವನ ಕುಮಾರಿಯರೂ. ಅಧ್ಯಾಯವನ್ನು ನೋಡಿ |