Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ದೊಡ್ಡ ಮೂಲೆ ಗೋಪುರದ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ದೊಡ್ಡ ಮೂಲೆಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ದುರಸ್ತಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ದೊಡ್ಡ ಮೂಲೆಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ತೆಕೋವದವರು ಉಳಿದ ಆ ಭಾಗವನ್ನು ಅಂದರೆ ದೊಡ್ಡ ಬುರುಜಿನಿಂದ ಹಿಡಿದು ಓಫೇಲ್‌ಗೋಡೆಯ ತನಕ ಮುಂದುವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆ ದೊಡ್ಡ ಮೂಲೆ ಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:27
2 ತಿಳಿವುಗಳ ಹೋಲಿಕೆ  

ತೆಕೋವದವರಲ್ಲಿ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.


ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು