Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯಾಜಕರು ಕುದುರೆಬಾಗಿಲಿನ ಆಚೆ ದಿಣ್ಣೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಸರಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯಾಜಕರು ಕುದುರೆಬಾಗಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯಾಜಕರು ಕುದುರೆಬಾಗಿಲಿನ ಮೇಲಿನ ಭಾಗವನ್ನು ಕಟ್ಟಿದರು. ಪ್ರತಿಯೊಬ್ಬ ಯಾಜಕನು ತನ್ನ ಮನೆ ಮುಂದಿದ್ದ ಭಾಗವನ್ನು ರಿಪೇರಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:28
6 ತಿಳಿವುಗಳ ಹೋಲಿಕೆ  

ಅವರು ಆಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು.


ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.


ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು.


ಇವರ ನಂತರ ಬೆನ್ಯಾಮೀನ್ ಮತ್ತು ಹಷ್ಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ನಂತರ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ. ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು.


ಇವರ ನಂತರ ಹರೂಮಫನ ಮಗನಾದ ಯೆದಾಯನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಹಷಬ್ನೆಯನ ಮಗನಾದ ಹಟ್ಟೂಷ್.


ಇವರ ನಂತರ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು