ನೆಹೆಮೀಯ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮತ್ತು ನಮ್ಮ ವಿರೋಧಿಗಳು, “ಅವರಿಗೆ ತಿಳಿಯದಂತೆ, ಗೋಚರವಾಗದಂತೆ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ” ಎಂದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅತ್ತ ನಮ್ಮ ವಿರೋಧಿಗಳು, “ಅವರಿಗೆ ತಿಳಿಯದೆ, ಗೋಚರವಾಗದೆ, ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ,” ಎಂದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅತ್ತ ನಮ್ಮ ವಿರೋಧಿಗಳು - ಅವರಿಗೆ ತಿಳಿಯದೆಯೂ ಗೋಚರವಾಗದೆಯೂ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ ಅಂದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಲ್ಲದೆ ನಮ್ಮ ವೈರಿಗಳು, ‘ನಾವು ಅವರ ಮೇಲೆ ಇದ್ದಕ್ಕಿದ್ದಂತೆ ಆಕ್ರಮಣ ಮಾಡುವುದರಿಂದ ನಾವು ಅವರ ಮಧ್ಯದಲ್ಲಿರುವ ತನಕ ಅವರಿಗೆ ಗೊತ್ತಾಗುವುದೂ ಇಲ್ಲ ಕಾಣುವುದೂ ಇಲ್ಲ. ನಾವು ಅವರನ್ನು ಕೊಂದಾಗ ಕೆಲಸ ತಾನಾಗಿಯೇ ನಿಂತುಹೋಗುವುದು’ ಎಂದು ಹೇಳುತ್ತಿದ್ದಾರೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಮ್ಮ ವೈರಿಗಳು, “ಅವರು ತಿಳಿಯದ ಹಾಗೆಯೂ, ನೋಡದ ಹಾಗೆಯೂ ನಾವು ಅವರ ನಡುವೆ ಬಂದು, ಅವರನ್ನು ಕೊಂದುಹಾಕಿ, ಕೆಲಸವನ್ನು ನಿಲ್ಲಿಸಿಬಿಡೋಣ,” ಎಂದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿ |