Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ನಾನು ಜನರಿಗೆ ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ನಾನು ಜನರಿಗೆ, “ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಿ,” ಎಂದು ಆಜ್ಞಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಜನರಿಗೆ - ಕತ್ತಿ ಬಿಲ್ಲು ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬೈಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ನಮ್ಮ ಜನರಲ್ಲಿ ಕೆಲವರನ್ನು ಕುಟಂಬ ಸಮೇತವಾಗಿ ಖಡ್ಗ, ಬರ್ಜಿ ಮತ್ತು ಬಿಲ್ಲುಗಳೊಡನೆ ಗೋಡೆಯ ಉದ್ದಕ್ಕೂ ಇದ್ದ ತಗ್ಗಾದ ಸ್ಥಳಗಳಲ್ಲಿಯೂ ಗೋಡೆಗಳಲ್ಲಿದ್ದ ಕಿಂಡಿಗಳ ಬಳಿಯಲ್ಲಿಯೂ ಇರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದಕಾರಣ ನಾನು ಗೋಡೆಯ ಹಿಂದೆ ಇರುವ ತಗ್ಗಿನ ಸ್ಥಳಗಳಲ್ಲಿಯೂ, ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು. ತಮ್ಮ ಖಡ್ಗಗಳನ್ನೂ, ತಮ್ಮ ಈಟಿಗಳನ್ನೂ, ತಮ್ಮ ಬಿಲ್ಲುಗಳನ್ನೂ ಹಿಡಿದುಕೊಂಡಿರುವ ಜನರನ್ನು, ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:13
10 ತಿಳಿವುಗಳ ಹೋಲಿಕೆ  

ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.


ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ, ನೀವು ಯಾವ ಕಡೆಗೆ ತಿರುಗಿಕೊಂಡರೂ ಎಲ್ಲಾ ಕಡೆಗಳಿಂದಲೂ ಅವರು ನಮ್ಮ ವಿರುದ್ಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ಬಂದು ತಿಳಿಸುತ್ತಿದ್ದರು.


ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು