ನೆಹೆಮೀಯ 4:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪೌಳಿಗೋಡೆಯನ್ನು ಕಟ್ಟುವವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಂಡು ಕಟ್ಟುತ್ತಿದ್ದನು. ನಾನಂತೂ ಕೊಂಬೂದುವವನೊಬ್ಬನನ್ನು ನನ್ನ ಬಳಿಯಲ್ಲಿರಿಸಿಕೊಂಡಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕಟ್ಟುವವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಳ್ಳುತ್ತ ಇದ್ದನು. ನಾನಂತೂ ಕಹಳೆ ಊದುವವನೊಬ್ಬನನ್ನು ನನ್ನ ಬಳಿಯಲ್ಲೇ ಇರಿಸಿಕೊಂಡಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕಟ್ಟುವವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಂಡು ಕಟ್ಟುತ್ತಿದ್ದನು. ನಾನಂತೂ ಕೊಂಬೂದುವವನೊಬ್ಬನನ್ನು ನನ್ನ ಬಳಿಯಲ್ಲಿರಿಸಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಕೆಲಸಗಾರರು ತಮ್ಮ ಖಡ್ಗಗಳನ್ನು ಸೊಂಟಕ್ಕೆ ಬಿಗಿದುಕೊಂಡೇ ಕೆಲಸ ಮಾಡಿದರು. ಜನರನ್ನು ಎಚ್ಚರಗೊಳಿಸಲು ತುತ್ತೂರಿ ಊದುವವನು ನನ್ನ ಬಳಿಯಲ್ಲಿಯೇ ನಿಂತಿರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಕಟ್ಟುವವರಲ್ಲಿ ಪ್ರತಿಯೊಬ್ಬರೂ ತಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವವನು ನನ್ನ ಬಳಿಯಲ್ಲಿದ್ದನು. ಅಧ್ಯಾಯವನ್ನು ನೋಡಿ |