ನೆಹೆಮೀಯ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲುಗಾರರನ್ನಿರಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಆ ಜನರು ಬರುವ ದಾರಿಯಲ್ಲಿ ಹಗಲಿರುಳು ಕಾವಲಿಟ್ಟೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲಿಟ್ಟೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾವು ದೇವರಿಗೆ ಪ್ರಾರ್ಥಿಸಿದೆವು ಮತ್ತು ನಮ್ಮ ಮೇಲೆ ಬೀಳಲು ಬರುವ ಶತ್ರುಗಳಿಗೆ ನಾವು ತಯಾರಿರುವಂತೆ ಹಗಲು ರಾತ್ರಿ ಪಹರೆ ಮಾಡಲು ಗೋಡೆಯ ಮೇಲೆ ಕಾವಲುಗಾರರನ್ನು ನೇಮಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆಮಾಡಿ, ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲು ಇಟ್ಟೆವು. ಅಧ್ಯಾಯವನ್ನು ನೋಡಿ |