ನೆಹೆಮೀಯ 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾನು, ನನ್ನ ಸಹೋದರರು, ಸೇವಕರು ಸಹ, ಅವರಿಗೆ ಹಣವನ್ನೂ ಧಾನ್ಯವನ್ನೂ ಬಡ್ಡಿಗೆ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ ಧಾನ್ಯವನ್ನೂ ಬಡ್ಡಿಗೆ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ಜನರು, ನನ್ನ ಬಂಧುಗಳು ಮತ್ತು ನಾನು ಹಣವನ್ನು ದವಸಧಾನ್ಯಗಳನ್ನು ಎರವಲಾಗಿ ಕೊಡುತ್ತೇವೆ. ಆದರೆ ಅವರಿಂದ ಬಡ್ಡಿಯನ್ನು ವಸೂಲು ಮಾಡುವುದಿಲ್ಲ. ಸಾಲ ಪಡೆದುಕೊಂಡವರಿಂದ ಬಡ್ಡಿಯನ್ನು ಬಲವಂತದಿಂದ ವಸೂಲು ಮಾಡುವುದನ್ನು ನಾವು ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು, ನನ್ನ ಸಹೋದರರು, ಸೇವಕರು ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ. ಅಧ್ಯಾಯವನ್ನು ನೋಡಿ |