ನೆಹೆಮೀಯ 5:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ಗೋಡೆ ಕಟ್ಟುವುದರಲ್ಲೇ ನಿರತನಾಗಿದ್ದೆ; ಮತ್ತು ನನ್ನ ಎಲ್ಲಾ ಸೇವಕರು ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆ. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಸ್ಥಿತಿಯನ್ನು ಸಂಪಾದಿಸಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜೆರುಸಲೇಮಿನ ಗೋಡೆ ಕಟ್ಟುವ ಕೆಲಸದಲ್ಲಿ ನಾನು ತುಂಬಾ ಪ್ರಯಾಸಪಟ್ಟೆನು. ಗೋಡೆಯ ನಿರ್ಮಾಣ ಕೆಲಸಕ್ಕಾಗಿ ನನ್ನ ಜನರೆಲ್ಲರೂ ಒಟ್ಟಾಗಿ ಸೇರಿದರು. ನಾವು ಯಾರಿಂದಲೂ ಭೂಮಿಯನ್ನು ಕಿತ್ತುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ಗೋಡೆ ಕಟ್ಟುವುದರಲ್ಲೇ ನಿರತನಾಗಿದ್ದೆ ಮತ್ತು ನನ್ನ ಎಲ್ಲಾ ಸೇವಕರು ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆ. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿ |